Public App Logo
Jansamasya
News
Bjp
National
Bihar
���ीजेपी
���िधायक
Congress
Modi
Delhi
Viral
���ाजस्थान
Jharkhand
Rajasthan
���ध्यप्रदेश
���मित_शाह
Breakingnews
Narendramodi
Nitishkumar
Madhya_pradesh
Pmmodi
Rahulgandhi
���रियाणा
Haryana
���ादी
Crimenews
Indore
Nda
School
Politics

ಹುಬ್ಬಳ್ಳಿ ನಗರ: ಹುಬ್ಬಳ್ಳಿಯಲ್ಲಿ ಮೊಹರಂ ಹಬ್ಬದ ಹಿನ್ನಲೆ ಪೊಲೀಸ್ ಪಥಸಂಚಲನ

Hubli Urban, Dharwad | Jul 5, 2025
ಮೊಹರಂ ಹಬ್ಬದ ಹಿನ್ನಲೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರೇಟ್ ವತಿಯಿಂದ ನಗರದಲ್ಲಿ ಪೊಲೀಸ್ ಪಥ ಸಂಚಲನ ಮಾಡಲಾಯಿತು. ಶನಿವಾರ ಹುಬ್ಬಳ್ಳಿ ಶ್ರೀ ಸಿದ್ಧಾರೂಢ ಮಠದ ದಿಂದ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಾಮಿಷಣೆ ಎನ್.ಶಶಿಕುಮಾರ್ ಅವರ ನೇತೃತ್ದಲ್ಲಿ ಪ್ರಾರಂಭವಾದ ಪೊಲೀಸ್ ಪಥ ಸಂಚಲನ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಮುಕ್ತಾಯವಾಯಿತು.

MORE NEWS