ಹೊಸಪೇಟೆ: ನಗರದ ಶ್ರೀ ವಡಕರಾಯ ಸ್ವಾಮಿಯ ಜಾತ್ರಾ ಮಹೋತ್ಸವ ಹಿನ್ನೆಲೆ, ದೇವಸ್ಥಾನಕ್ಕೆ ಹರಿದು ಬಂದ ಭಕ್ತಾದಿಗಳ ದಂಡು
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಶ್ರೀ ವಡಕರಾಯ ಸ್ವಾಮಿಯ ಜಾತ್ರಾ ಮಹೋತ್ಸವದ ಪ್ರಯುಕ್ತವಾಗಿ ಇಂದು ಸೋಮವಾರ ಬೆಳಗ್ಗೆ ಸ್ವಾಮಿಯ ದರ್ಶನ ಪಡೆಯಲು ಭಕ್ತರ ದಂಡು ದೇವಸ್ಥಾನಕ್ಕೆ ಹರಿದು ಬಂತು.