ರಾಯಬಾಗ: ಚುನಾವಣೆ ನಡೆದರೆ ನಾವೇ ಗೆಲ್ಲುತ್ತೇವೆ ಎಂದು ಹೇಳಿಲ್ಲ: ಸಚಿವ ಯು.ಟಿ. ಖಾದರ್
ಬೆಳಗಾವಿ ಜಿಲ್ಲೆಯ ಕುಡಚಿ ಪಟ್ಟಣದಲ್ಲಿ ಮಾತನಾಡಿದ ಸಚಿವ ಯು.ಟಿ. ಖಾದರ್, ಸದ್ಯದ ಚುನಾವಣೆ, ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಬಳಕೆ ಹಾಗೂ ವಿಧಾನ ಪರಿಷತ್ ಚುನಾವಣಾ ಫಲಿತಾಂಶದ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.