ಕಲಬುರಗಿ : ಕಮಾಂಡರ್ ಜೀಪ್ಗೆ ಎನ್ಈಕೆಆರ್ಟಿಸಿ ಬಸ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೆ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ಘಟನ ಸ್ಥಳ ಕಲಬುರಗಿ ತಾಲೂಕಿನ ಹಾರುತಿ ಹಡಗಿಲ್ ಕ್ರಾಸ್ಗೆ ನಗರ ಪೊಲೀಸ್ ಆಯುಕ್ತರಾದ ಡಾ ಶರಣಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ಡಿಸೆಂಬರ್ 11 ರಂದು ಸಂಜೆ 4 ಗಂಟೆಗೆ ಘಟನ ಸ್ಥಳಕ್ಕೆ ಪರಿಶೀಲನೆ ನಡೆಸಿ ಮತ್ತು ಆಸ್ಪತ್ರೆಗೆ ಭೇಟಿ ನೀಡಿ ನಗರ ಪೊಲೀಸ್ ಆಯುಕ್ತರು ಭೇಟಿ ಗಂಭೀರ ಗಾಯಗೊಂಡ ಮೂವರ ಯೋಗಕ್ಷೇಮ ವಿಚಾರಿಸಿದ್ದಾರೆ.