ಕೋಲಾರ: ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಶುಲ್ಕ ಹೆಚ್ಚಳವನ್ನು ಕೈಬಿಡುವಂತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದಲ್ಲಿ ಪ್ರತಿಭಟನೆ
Kolar, Kolar | Nov 5, 2025 ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಶುಲ್ಕ ಹೆಚ್ಚಳವನ್ನು ಕೈಬಿಡುವಂತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ನಗರದಲ್ಲಿ ಪ್ರತಿಭಟನೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಏಕಾಏಕಿ ಶುಲ್ಕ ದುಪ್ಪಟ್ಟು ಹೆಚ್ಚಳ ಮಾಡುವುದರ ಮೂಲಕ ಲೂಟಿ ಮಾಡಲು ಮುಂದಾಗಿದೆ ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಆರೋಪಿಸಿ ಪ್ರತಿಭಟನೆ ನಡೆದಿದ್ದೆ ನಗರದ ತಾಲೂಕು ಆಡಳಿತ ಕಛೇರಿಯ ಮುಂಭಾಗದಲ್ಲಿ ಬುಧವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಶುಲ್ಕ ಹೆಚ್ಚಳವನ್ನು ಕೈಬಿಡುವಂತೆ ಕರೆಯಲಾಗಿದ ಪ್ರತಿಭಟನೆಯ ನೂರಾರು ವಿದ್ಯಾರ್ಥಿಗಳು ಪಾಲ್ಗೋಡಿದ್ದರು , ಬೆಂಗಳೂರು ವಿಶ್ವವಿದ್ಯಾಲಯದ ಶುಲ್ಕ ಹೆಚ್ಚಳ ಮಾಡುವುದರ ಮೂಲಕ ಬಡ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ ಇದರ ಹಿಂದೆ ಅಪಾರ