ದೇವನಹಳ್ಳಿ: ಹಲವು ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಿರುವ ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್
ಸೋಲದೇವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೌಡಸಂದ್ರ ಗ್ರಾಮದ ಗಾಂಧಿ ಗ್ರಾಮ ಉದ್ಘಾಟನಾ ಕಾರ್ಯಕ್ರಮ ಹಾಗೂ ಚೌಡಸಂದ್ರ ಗ್ರಾಮದ ಎಸ್‌ಸಿ ಕಾಲೋನಿಯ ರಸ್ತೆ ಚರಂಡಿ ಕಾಮಗಾರಿ ಭೂಮಿ ಪೂಜೆ ಹಲವು ಕಾಮಗಾರಿಗಳಿಗೆ ಸೆಪ್ಟೆಂಬರ್ 16ರಂದು ಭೂಮಿ ಪೂಜೆ ನೆರವೇರಿಸಲಿದ್ದಾರೆ