ಬಸವಕಲ್ಯಾಣ: ನಗರದ ತ್ರಿಪುರಾಂತ ಗವಿ ಮಠದಲ್ಲಿ ದಸರಾ ಧರ್ಮ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಬಸವಕಲ್ಯಾಣ; ನಗರದ ತ್ರಿಪುರಾಂತ ಗವಿ ಮಠದಲ್ಲಿ ದಸರಾ ಧರ್ಮ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜರುಗಿತು. ಶ್ರೀ ಡಾ: ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ಸೇರಿದಂತೆ ಯುವ ಸಮಿತಿಯ ಪ್ರಮುಖರು, ಪದಾಧಿಕಾರಿಗಳು ಉಪಸ್ಥಿತರಿದ್ದರು