ಚಿತ್ರದುರ್ಗ: ಚಿಕ್ಕಪ್ಪನಹಳ್ಳಿ: ವಿಂಡ್ ಫ್ಯಾನ್ ಗಾರ್ಡ್ ನಾಗರಾಜ್ ಅನುಮಾನಾಸ್ಪದ ಸಾವು
ಚಿಕ್ಕಪ್ಪನಹಳ್ಳಿ ಗ್ರಾಮದಲ್ಲಿ ವಿಂಡ್ ಫ್ಯಾನ್ ಗಾರ್ಡ್ ನಾಗರಾಜ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ. ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನ ವ್ಯಕ್ತವಾಗಿದೆ. ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆಗೆ ಗ್ರಾಮಸ್ಥರ ಒತ್ತಾಯ.