ಬಸವನ ಬಾಗೇವಾಡಿ: ಬಸವನಬಾಗೇವಾಡಿ: ಕನ್ನಡ ರಾಜ್ಯೋತ್ಸವ ಆಚರಣೆಗೆ ಪೂರ್ವಭಾವಿ ಸಭೆ
ಬಸವನಬಾಗೇವಾಡಿ ತಾಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಭೆ ಜರುಗಿದೆ. ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವಂತೆ ತಾಲೂಕು ದಂಡಾಧಿಕಾರಿಗಳು ಅಧಿಕಾರಿಗಳು ಮತ್ತು ಕನ್ನಡ ಪರ ಸಂಘಟನೆಗಳ ಮುಖಂಡರಿಗೆ ಸೂಚನೆ ನೀಡಿದರು.