ಕಾರವಾರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಡಿ. 22 ರಿಂದ 7 ದಿನ ಅದ್ದೂರಿಯಾರಿ ಕರಾವಳಿ ಉತ್ಸವ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರು ಅಂಕೋಲಾ ಪಟ್ಟಣದಲ್ಲಿ ಶುಕ್ರವಾರ ಮಧ್ಯಾಹ್ನ 2.3೦ಕ್ಕೆ ಹೇಳಿದ್ದಾರೆ. ಈ ವೇಳೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಹಾಗೂ ಇನ್ನಿತರರು ಇದ್ದರು