ಹಾವೇರಿ: ಡಿಜೆ ನಿಷೇಧ ಆದೇಶ ಉಲ್ಲಂಘನೆಯಾಗದಂತೆ ಸಂಬಂಧಿಸಿದ ಪೊಲೀಸ್ ಠಾಣೆಗಳಿಂದ ಅನುಮತಿ ಪಡೆದು ಧ್ವನಿವರ್ಧಕ ಬಳಸಿ; ನಗರದಲ್ಲಿ ಎಸ್ಪಿ ಯಶೋಧಾ ವಂಟಗೋಡಿ
Haveri, Haveri | Sep 3, 2025
ಗಣೇಶ ಹಬ್ಬ ಹಾಗೂ ಈದ್-ಮೀಲಾದ್ ಹಬ್ಬಗಳ ಮೆರವಣಿಗೆ ಸಂದರ್ಭಗಳಲ್ಲಿ ಸರ್ವೋಚ್ಚ/ಉಚ್ಚ ನ್ಯಾಯಾಲಯಗಳ ನಿರ್ದೇಶನದಂತೆ ಜಿಲ್ಲಾದ್ಯಂತ ಡಿಜೆ ನಿಷೇಧಿಸಿ...