ಬಳ್ಳಾರಿ: ನಾಳೆ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ, ಈ ಏರಿಯಾಗಳಲ್ಲಿ ಕರೆಂಟ್ ಇರಲ್ಲ
ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11ಕೆವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್-25 ಹಾಗು ಎಫ್-46 ಫೀಡರ್ಗಳಲ್ಲಿ ಲಿಂಕ್ ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆ.17 ರಂದು ಬೆಳಿಗ್ಗೆ 09.30 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ನಗರ ವ್ಯಾಪ್ತಿಯ ಆರ್.ಕೆ ಮಿಲ್ ರೋಡ್, ಬಾಪೂಜಿ ನಗರ, ಬಾಪೂಜಿ ನಗರ ಸರ್ಕಲ್, ರಾಣಿತೋಟ, ಕಣೆಕಲ್ ಬಸ್ ಸ್ಟಾಂಡ್, ದೊಡ್ಡ ಮಾರ್ಕೆಟ್, ಸಣ್ಣ ಮಾರ್ಕೆಟ್, ಕಾರ್ಕಳ ತೋಟ, ಸಾಯಿ ಕಾಲೋನಿ, ಆರ್.ಆರ್ ಲೇಔಟ್, ಟೋಪಿಗಲ್ಲಿ, ಮರಿಸ್ವಾಮಿ ಮಠ, ಇಂಡಸ್ಟ್ರಿಯಲ್ ಏರಿಯಾ ಹಂತ-1, ಮಾರೆಮ್ಮನ ಗುಡಿ ಹಿಂಭಾಗ ಏರಿಯಾ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬ