ಆಳಂದ: ಪಟ್ಟಣದಲ್ಲಿ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ, ಶಾಸಕ ಬಿಆರ್ ಪಾಟೀಲ್ ಭಾಗಿ
ಆಳಂದ ಪಟ್ಟಣದ ವೀರಶೈವ ಲಿಂಗಾಯತ ಭವನದಲ್ಲಿ ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಸಹಯೋಗದಲ್ಲಿ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.. ಶಾಸಕ ಬಿಆರ್ ಪಾಟೀಲ್ ಚಾಲನೆ ನೀಡಿ, ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ, ನಿವೃತ್ತ ಶಿಕ್ಷಕರಿಗೆ ಸನ್ಮಾನ ನೇರವೇರಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಸೇರಿದಂತೆ ಅನೇಕ ಮುಖಂಡರು ಶಿಕ್ಷಕರು ಉಪಸ್ಥಿತರಿದ್ದರು.