ಧಾರವಾಡ: ಕಲಘಟಗಿ ತಾಲೂಕಿನ ವಿವಿಧ ಕಡೆಗಳಲ್ಲಿ ಸೆ.೧೯ ರಂದು ವಿದ್ಯುತ್ ವ್ಯತ್ಯಯ: ಹೆಸ್ಕಾಂ ಪ್ರಕಟಣೆ
ಕಲಘಟಗಿ ತಾಲೂಕಿನ ೧೧೦ ಕೆ.ವಿ.ದಾಸ್ತಿಕೊಪ್ಪ & ೧೧೦ ಕೆ.ವಿ.ತಬಕದ ಹೊನ್ನಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆ.೧೯ ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 2ನೇ ತ್ರೈಮಾಸಿಕ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ ೧೧.ಕೆ.ವಿ ಮಾರ್ಗಗಳಲ್ಲಿ ವಿದ್ಯತ್ ವ್ಯತ್ಯಯ ಉಂಟಾಗಲಿದೆ ಎಂದು ಹೆಸ್ಕಾಂ ತಿಳಿಸಿದೆ.