ಬಾದಾಮಿ ದೆಹಲಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಆಡಗಲ್ಲ ಗ್ರಾಮದ ಯೋಧ ದುರ್ಗಪ್ಪ ಮಾದರ್ ಅವರ ಅಂತ್ಯಕ್ರಿಯೆಯನ್ನು ಇಂದು ಸೋಮವಾರ ಅವರ ಸ್ವಗ್ರಾಮದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು ಶಾಸಕ ಬಿಬಿ ಚಿಮ್ಮನಕಟ್ಟಿ ಅವರ ನೇತೃತ್ವದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಈ ಅಂತಿಮ ಕ್ರಿಯೆಯನ್ನು ನೆರವೇರಿಸಲಾಯಿತು