ಯಲ್ಲಾಪುರ: ಸಿ ಎಂ ಸಿದ್ದರಾಮಯ್ಯರವರನ್ನು ಭೇಟಿ ಮಾಡಿದ ಶಾಸಕ ಹೆಬ್ಬಾರ್
ಯಲ್ಲಾಪುರ: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಶಾಸಕರಾದ ಶಿವರಾಮ ಹೆಬ್ಬಾರ್ ಅವರು ಬೆಂಗಳೂರು ನ ವಿಧಾನಸೌಧದಲ್ಲಿ ಭೇಟಿಯಾದರು. ಯಲ್ಲಾಪುರ - ಮುಂಡಗೋಡ ಹಾಗೂ ಬನವಾಸಿ ಭಾಗದ ವಿವಿಧ ಅಭಿವೃದ್ಧಿ ಯೋಜನೆ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಅಗತ್ಯ ಸಲಹೆ ಸೂಚನೆಗಳನ್ನು ಪಡೆದರು.