ಬಂಟ್ವಾಳ: ಬಸ್ನಿಂದ ಇಳಿಯುತ್ತಿದ್ದ ಕಾರ್ಮಿಕನಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಸಾವು
ಬಂಟ್ವಾಳ ತಾಲೂಕಿನ ದಾಸಕೋಡಿಯಲ್ಲಿ ಬಸ್ನಿಂದ ಇಳಿದು ರಸ್ತೆ ದಾಟುತ್ತಿದ್ದ ಕಾರ್ಮಿಕ ಹರೀಶ್ ನಾಯ್ಕ್ ಅವರ ಮೇಲೆ ಕಾರು ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಕುರಿತು ಬಂಟ್ವಾಳ ಸಂಚಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.