ಬೆಂಗಳೂರು ಉತ್ತರ: ಬಿಜೆಪಿ ಸರ್ಕಾರವೇ ಮತಪತ್ರ ಬಳಕೆಗೆ ಕಾನೂನಿನಲ್ಲಿ ಅವಕಾಶ ನೀಡಿದೆ; ಡಿಸಿಎಂ ಡಿ.ಕೆ ಶಿವಕುಮಾರ್
Bengaluru North, Bengaluru Urban | Sep 11, 2025
ಬಿಜೆಪಿ ತನ್ನ ಆಡಳಿತ ಅವಧಿಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು...