ಹಾನಗಲ್: ವರ್ದಿ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಖೊ ಖೊ ಜಿಲ್ಲಾ ಮಟ್ಟಕ್ಕೆ ಆಯ್ಕೆ
Hangal, Haveri | Sep 15, 2025 ಪಟ್ಟಣದಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವರ್ದಿ ಗ್ರಾಮದ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಖೊ ಖೊ ಜಿಲ್ಲಾ ಮಟ್ಟಕೆ ಆಯ್ಕೆಯಾಗಿದೆ. ಗ್ರಾಮಸ್ಥರು ಸಂತಸ ವ್ಯೆಕ್ತಪಡಿಸಿದ್ದಾರೆ.