ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ಡಿಸೆಂಬರ್ 18 ರಂದು ಬೆಳಗಾವಿ ಸುವರ್ಣ ಸೌಧ ಚಲೋ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ನಾಗಪ್ಪ ಉಂಡಿ ತಿಳಿಸಿದರು. ನಗರದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಸಚಿವರು, ಶಾಸಕರು ಉತ್ತರ ಕರ್ನಾಟಕ ಭಾಗದ ಜನರ ಹಾಗೂ ರ