ವಿರಾಜಪೇಟೆ: ಖಾಸಗಿ ಬಸ್ ಕಾರ್ಮಿಕರ ಸಂಘದ 19ನೇ ವರ್ಷದ ಆಯುಧ ಪೂಜೆ
ವಿರಾಜಪೇಟೆಯಲ್ಲಿ ನಡೆದ ಕೊಡಗು ಜಿಲ್ಲಾ ಖಾಸಗಿ ಬಸ್ ಕಾರ್ಮಿಕರ ಸಂಘದ 19ನೇ ವರ್ಷದ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಭಾಗವಹಿಸಿ ಶುಭ ಕೋರಿದರು. ಈ ವೇಳೆ ಸಂಘದ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.