ಆನೇಕಲ್: ಆನೇಕಲ್ ತಾಲೂಕಿನ ಹೆಬ್ಬಾಗೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ವೋತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ
ತಾಲೂಕಿನ ಹೆಬ್ಬಾಗೋಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸರ್ಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಗುರುವಂದನ ಸ್ನೇಹ ಸಂಗಮ ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿದ 20ಕ್ಕೂ ಹೆಚ್ಚು ಶಿಕ್ಷಕರಿಗೆ ಸರ್ವೋತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಯಿತು