ಬೆಂಗಳೂರು ಉತ್ತರ: ಎಸ್. ನಾರಾಯಣ್ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಪುನೀತ್, ಸುದೀಪ್ ಬಗ್ಗೆ ಕೆಟ್ಟ ಕಾಮೆಂಟ್: ನಗರದಲ್ಲಿ ಪೊಲೀಸ್ ಆಯುಕ್ತರಿಗೆ ದೂರು
Bengaluru North, Bengaluru Urban | Jul 30, 2025
ನಿರ್ದೇಶಕ ಎಸ್.ನಾರಾಯಣ್ ಅವರ ಹೆಸರಿನಲ್ಲಿ ಫೇಸ್ಬುಕ್ನಲ್ಲಿ ನಕಲಿ ಖಾತೆ ತೆರೆದ ಕಿಡಿಗೇಡಿಗಳು ಇತರೆ ನಟರ ಹೆಸರಿನಲ್ಲಿ ಅವಹೇಳನಕಾರಿಯಾಗಿ...