ಬೀದರ್: ಔರಾದ್ ಪಟ್ಟಣದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಣೆ, ಪೊಲೀಸ್ ರಿಂದ 960 ಕೆಜಿ ಜಪ್ತಿ ; ನಗರದಲ್ಲಿ ಎಸ್ಪಿ ಪ್ರದೀಪ್ ಗುಂಟಿ
Bidar, Bidar | Sep 15, 2025 ಬೀದರ್ : ಔರಾದ್ ಪಟ್ಟಣದ ಜನತಾ ಕಾಲೋನಿಯಲ್ಲಿ ಪೊಲೀಸ್ ರು ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಣೆ ಮಾಡಿದ 25 ಸಾವಿರಕ್ಕೂ ಅಧಿಕ ಮೌಲ್ಯದ 960 ಕೆಜಿ ಪಡಿತರ ಅಕ್ಕಿ ಜಪ್ತಿ ಮಾಡಿದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಪ್ರದೀಪ್ ಗುಂಟಿ ಸೋಮವಾರ ಮಧ್ಯಾಹ್ನ 1 ಗಂಟೆಗೆ ತಿಳಿಸಿದ್ದಾರೆ.