ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ವಿಸರ್ಜನೆಗೆ ಜಿಲ್ಲಾ ಪೊಲೀಸ್ ಇಲಾಖೆ ಸಜ್ಜು:ನಗರದಲ್ಲಿ ಎಸ್ಪಿ ಮಿಥುನ್ ಕುಮಾರ್ ಮಾಹಿತಿ
Shivamogga, Shimoga | Sep 5, 2025
ಶಿವಮೊಗ್ಗ ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾಪೂರ್ವ ರಾಜಬೀದಿ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ನಾಳೆ ನಡೆಯಲಿರುವ ರಾಜಬೀದಿ...