ಬಳ್ಳಾರಿ: ನಗರದ ಗೃಹ ಕಚೇರಿಯಲ್ಲಿ ಸಮಾಲೋಚನಾ ಸಭೆ, ಮಾಜಿ ಸಚಿವ ಶ್ರೀರಾಮುಲು ಭಾಗಿ
ಬಳ್ಳಾರಿ ನಗರದ ತಮ್ಮ ಗೃಹ ಕಚೇರಿಯಲ್ಲಿ ಬಿಜೆಪಿ ಹಿರಿಯ ಮುಖಂಡರು ಹಾಗೂ ಮಾಜಿ ಸಚಿವರಾದ ಬಿ.ಶ್ರೀರಾಮುಲು ಅವರು ಸೋಮವಾರ ಅರು ಆರು ಗಂಟೆಗೆ ಬಿಜೆಪಿ ಕಾರ್ಯಕರ್ತರೊಂದಿಗೆ ಸಮಾಲೋಚನ ಸಭೆ ನಡೆಸಿದ್ರು. ಬಳ್ಳಾರಿ ನಗರ, ಬಳ್ಳಾರಿ ಗ್ರಾಮಾಂತರ, ಕೂಡ್ಲಿಗಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಕಾರ್ಯಕರ್ತರು ಸಮಾಲೋಚನ ಸಭೆಯಲ್ಲಿ ಭಾಗವಹಿಸಿದ್ರು. ಈ ಸಮಾಲೋಚನಾ ಸಭೆಯಲ್ಲಿ ಅನೇಕ ರಾಜಕೀಯ ವಿಷಯಗಳು ಕುರಿತು ಚರ್ಚೆ ನಡೆದವು. ಈ ಸಂದರ್ಭದಲ್ಲಿ ಅನೇಕು ಬಿಜೆಪಿ ಪದಾಧಿಕಾರಿಗಳು ಹಾಜರಿದ್ದರು.