ಸಿಂದಗಿ: ಸಿಂದಗಿಯಲ್ಲಿ ವಿಜೃಂಭಣೆಯಿಂದ ನಡೆದ ಆರ್ಎಸ್ಎಸ್ ಪಥಸಂಚಲನ
ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಗುರುವಾರ ಆರ್ಎಸ್ಎಸ್ ಪಥಸಂಚಲನ ನಡೆಯಿತು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಈ ಸಂಚಲನಕ್ಕೆ ಸಾರ್ವಜನಿಕರು ಪುಷ್ಪ ನಮನ ಸಲ್ಲಿಸಿ ಗೌರವಿಸಿದರು. ಸಂಘದ ಮುಖಂಡರು ಮತ್ತು ಅನೇಕ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.