ಮುಳಬಾಗಿಲು: ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಹೆಚ್ಚಾಗಿದೆ ಕೋಮುಲ್ ನಿರ್ದೇಶಕ ಕಾಡೇನಹಳ್ಳಿ ನಾಗರಾಜ್
Mulbagal, Kolar | Nov 18, 2025 ಸಹಕಾರಿ ಕ್ಷೇತ್ರದಲ್ಲಿ ರಾಜಕೀಯ ಹಸ್ತಕ್ಷೇಪ ಹೆಚ್ಚಾಗಿದೆ ಕೋಮುಲ್ ನಿರ್ದೇಶಕ ಕಾಡೇನಹಳ್ಳಿ ನಾಗರಾಜ್ ನಮ್ಮ ದೇಶವನ್ನು ಕಟ್ಟುವಲ್ಲಿ ಸಹಕಾರಿ ಸಂಘಗಳ ಪ್ರಮುಖ ಪಾತ್ರವಿದೆ, ಸಹಕಾರಿ ಸಂಸ್ಥೆಯನ್ನು ಕಟ್ಟುವುದು ತುಂಬಾ ಕಷ್ಟದ ಕೆಲಸ ಆದರೆ ನಿರ್ನಾಮ ಮಾಡುವುದು ಸುಲಭವಾದ ಕೆಲಸ, ರಾಜಕೀಯ ಹಸ್ತಕ್ಷೇಪದಿಂದ ಸಹಕಾರಿ ಕ್ಷೇತ್ರ ಹಾಳುಗೆಡವ ಪರಿಸ್ಥಿತಿ ಇದೆ ಆದ್ದರಿಂದ ಸಹಕಾರಿ ಸಂಸ್ಥೆಗಳನ್ನು ಪ್ರತಿಯೊಬ್ಬರೂ ಉಳಿಸಿ ಬೆಳೆಸಬೇ ಎಂದು ಕೋಮುಲ್ ನಿರ್ದೇಶಕ ಕಾಡೇನಹಳ್ಳಿ ನಾಗರಾಜ್ ಹೇಳಿದರು, ಮುಳಬಾಗಿಲು ನಗರದ ಕೋಮುಲ್ ಶಿಬಿರ ಕಚೇರಿ ಸಭಾಂಗಣದಲ್ಲಿ ರಾಜ್ಯ ಸಹಕಾರ ಮಹಾಮಂಡಳ, ಕೋಲಾರ ಜಿಲ್ಲಾ ಸಹಕಾರ ಒಕ್ಕೂಟ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಕೋಲಾ