ಕೋಲಾರ: ದಲಿತ ಸಿಎಂ ಕೂಗು ಪ್ರತಿಕ್ರಿಯಿಸಿದ ಸಚಿವ ಕೆಎಚ್ ಮುನಿಯಪ್ಪ
Kolar, Kolar | Nov 29, 2025 ಮುಖ್ಯಮಂತ್ರಿ ಬದಲಾವಣೆ ಚರ್ಚೆ ಹೆಚ್ಚಾಗಿರುವ ಹೊತ್ತಿನಲ್ಲಿಯೇ ದಲಿತ ಸಿಎಂ ಕೂಗು ಎಲ್ಲೆಡೆಯಿಂದ ವ್ಯಕ್ತವಾಗ್ತಾಯಿದೆ ಈ ಬಗ್ಗೆ ಕೋಲಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಚಿವ ಕೆ ಎಚ್ ಮುನಿಯಪ್ಪ ಪ್ರತಿಕ್ರಿಯೆ ನೀಡಿ ಮಲ್ಲಿಕಾರ್ಜುನ ಖರ್ಗೆ ಡಾ. ಜಿ ಪರಮೇಶ್ವರ್ ಸೇರಿದಂತೆ ಅನೇಕರು ಕಾಂಗ್ರೆಸ್ ಪಕ್ಷದ ಹೇಳಿಗಿಗೆ ಸೇವೆ ಸಲ್ಲಿಸಿದ್ದಾರೆ ಅದರಲ್ಲಿ ನಾನು ಸಹ ಸೇವೆ ಸಲ್ಲಿಸಿದ್ದು ದಲಿತ ಸಿಎಂ ಮಾಡುವಂತಹ ನಿರ್ಧಾರ ಅಂತಿಮವಾಗಿ ಹೈಕಮಾಂಡ್ ನದ್ದಾಗಿರುತ್ತದೆ ಆದ್ದರಿಂದ ಆಯ್ಕೆ ಮಾಡಿ ಯಾವ ನಿರ್ಧಾರ ತೆಗೆದುಕೊಳ್ಳುತ್ತದೆ ಅದಕ್ಕೆ ನಾವೆಲ್ಲ ಬದ್ದರಾಗಿರುತ್ತೇವೆ ಎಂದು ತಿಳಿಸಿದರು...