ಕನಕಪುರ: ಕನಕಪುರದ ಉಯಂಬಳ್ಳಿ ಗ್ರಾ.ಪಂ ಗೆ ಜಿಲ್ಲಾ ಪಂಚಾಯತ್ ಸಿಇಒ ಅನ್ಮೋಲ್ ಜೈನ್ ಭೇಟಿ
ಕನಕಪುರ ತಾಲೂಕಿನ ಉಯಂಬಳ್ಳಿ ಗ್ರಾಮ ಪಂಚಾಯಿತಿಗೆ ಜಿಲ್ಲಾ ಪಂಚಾಯತ್ ಸಿಇಒ ಅನ್ಮೋಲ್ ಜೈನ್ ಭೇಟಿ ನೀಡಿದ್ದಾರೆ. ಈ ವೇಳೆ ಅವರು ಗ್ರಾಮ ಪಂಚಾಯಿತಿ ಕಚೇರಿ ಹಾಗೂ ಅಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ, ವೀಕ್ಷಣೆ ನಡೆಸಿದರು.