ವಿಜಯಪುರ: ಸೆಪ್ಟೆಂಬರ್ 3ರಂದು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಆಯೋಜನೆ ನಗರದಲ್ಲಿ ಜಿಲ್ಲಾಧಿಕಾರಿ ಆನಂದ್ ಕೆ ಪ್ರಕಟಣೆ
Vijayapura, Vijayapura | Aug 30, 2025
2025-26ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಸೆಪ್ಟೆಂಬರ್ 3ರಂದು ವಿಜಯಪುರ ನಗರದ ಡಾ. ಬಿ ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...