ಗುಳೇದಗುಡ್ಡ ಬಾಗಲಕೋಟೆ ನಗರದಲ್ಲಿ ಇತ್ತೀಚಿಗೆ ಜರುಗಿದ 2025 26 ನೇ ಸಾಲಿನ ಜಿಲ್ಲಾಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಜಂಪ್ ರೋಪ್ ಫ್ರೀ ಸ್ಟೈಲ್ ಸ್ಪರ್ಧೆಯಲ್ಲಿ ರಾಟಿ ಕಾವಡೆ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿ ನಿಂಗರಾಜ್ ಹುಲ್ಲೂರು ಜಿಲ್ಲಾಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಗೊಂಡಿದ್ದಾನೆ ಎಂದು ಶಾಲೆಯ ಅಧ್ಯಕ್ಷ ಅಶೋಕ ಹೆಗಡೆ ಇಂದು ಬುಧವಾರ ಮಧ್ಯಾಹ್ನ 4:00 ಸಂದರ್ಭದಲ್ಲಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ