ಚಳ್ಳಕೆರೆ: ನಗರದ ಶಾಸಕರ ಭವನದಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗು ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ
ನಗರದ ಶಾಸಕರ ಭವನದಲ್ಲಿ ಗುರುವಾರ ನಡೆದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ರವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ರವರ ಜಯಂತಿ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಶಾಸಕ ಟಿ.ರಘುಮೂರ್ತಿ ಪುಷ್ಪನಮನ ಸಲ್ಲಿಸಿದರು. ನಂತರ ಮಾತನಾಡಿ ಮಹಾನ್ ನಾಯಕರುಗಳು ಜಯಂತಿ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಅವರ ತತ್ವ, ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಶಿಲ್ಪ ಮುರಳೀಧರ್, ಉಪಾಧ್ಯಕ್ಷೆ ಕವಿತಾ , ಸ್ಥಾಯಿ ಸಮಿತಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಇದ್ದರು.