ಹಾವೇರಿ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆಗೆ ಸಿದ್ಧತೆ: ಕಾರ್ಯಕರ್ತರ ಅಭಿಪ್ರಾಯಕ್ಕೆ ಸಿಗಲಿದೆ ಮನ್ನಣೆ
Haveri, Haveri | Nov 12, 2026 ಸಂಘಟನ್ ಸೃಜನ್ ಅಭಿಯಾನ-2ರಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಪ್ರಕ್ರಿಯೆ ಆರಂಭವಾಗಿದೆ. ಹಾನಗಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಟಿ.ಎಂ.ಶಾಹೀದ್ ಟೆಕ್ಕಿಲ್, ಶಾಸಕ ಶ್ರೀನಿವಾಸ ಮಾನೆ ಹಾಗೂ ಜಿಲ್ಲಾಧ್ಯಕ್ಷ ಸಂಜೀವ್ಕುಮಾರ ನೀರಲಗಿ ಭಾಗವಹಿಸಿ ಕಾರ್ಯಕರ್ತರಿಗೆ ಚುನಾವಣೆ ಸಿದ್ಧತೆ ಕುರಿತು ಮಾಹಿತಿ ನೀಡಿದರು.