ಹೊಸಕೋಟೆ: ಚೆನ್ನೈ ಎಕ್ಸ್‌ಪ್ರೆಸ್ ಹೈವೇಯ ಜಡಿಗೇನಹಳ್ಳಿ ಬಳಿ ದ್ವಿಚಕ್ರ ವಾಹನಕ್ಕೆ ಟಾಟಾ ಏಸ್ ಡಿಕ್ಕಿ, ಇಬ್ಬರು ಸಾವು
ಹೊಸಕೋಟೆ: ನೂತನ ಚೆನ್ನೈ ಎಕ್ಸ್ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ. ಟಾಟಾ ಏಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ. ಟಾಟಾ ಏಸ್ ಚಾಲಕನ ನಿರ್ಲಕ್ಷ್ಯಕ್ಕೆ ಇಬ್ಬರು ಬಲಿ. ಖಾದರ್ ಮೊಹಮದ್ದೀನ್(45) ಮತ್ತು ರಾಜಾ(42) ಮೃತ ದುರ್ದೈವಿಗಳು. ಹೊಸಕೋಟೆ ತಾಲೂಕಿನ ಜಡಿಗೆನಹಳ್ಳಿ ಬಳಿ ಘಟನೆ. ಡಿಕ್ಕಿಯ ರಭಸಕ್ಕೆ ನಜ್ಜುಗುಜ್ಜಾದ ದ್ವಿಚಕ್ರ ವಾಹನ. ಸ್ಥಳದಲ್ಲೇ ದ್ವಿಚಕ್ರ ವಾಹನ ಇಬ್ಬರು ಸವಾರರು ಸಾವು.