Public App Logo
Jansamasya
National
���ीएसटी
Happydiwali
Nextgengst
Cybersecurityawareness
Pmmsy
Diwali2025
Fidfimpact
Matsyasampadasesamriddhi
Railinfra4andhrapradesh
Responsiblerailyatri
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Swasthnarisashaktparivar
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds

ಸಿರಗುಪ್ಪ: ಕೊತ್ತಲಚಿಂತ ಮತ್ತು ಕುಡುದರಹಾಳ್ ಬಸ್ ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರ ಸಾವು..!?

Siruguppa, Ballari | Oct 18, 2025
ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕೊತ್ತಲಚಿಂತ ಹಾಗೂ ಕುಡುದರಹಾಳ್ ನಡುವೆ ಇರುವ ರತ್ನಮಾರೆಮ್ಮ ದೇವಸ್ಥಾನದ ಪಕ್ಕದಲ್ಲಿ ಅಕ್ಟೋಬರ್ 17, ಶುಕ್ರವಾರ ಸಂಜೆ 5 ಗಂಟೆಯ ಸುಮಾರಿಗೆ ಸರ್ಕಾರಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ, ದುರದೃಷ್ಟವಶಾತ್ ಗಾಯಗಳಿಗೆ ತುತ್ತಾಗಿ ಬೈಕ್ ಸವಾರ ಮೃತಪಟ್ಟಿರುವುದಾಗಿ ಮಾಹಿತಿ ಲಭ್ಯವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

MORE NEWS