ಮಡಿಕೇರಿ: ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ಪ್ರಕರಣ - ಇಬ್ಬರಿಗೆ 20 ವರ್ಷ ಕಠಿಣ ಶಿಕ್ಷೆ
ಮಡಿಕೇರಿಯ 1ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಅಪ್ರಾಪ್ತ ಬಾಲಕಿ ಮೇಲೆ ದೌರ್ಜನ್ಯ ಹಾಗೂ ಬಾಲ್ಯ ವಿವಾಹ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ 20 ವರ್ಷ ಕಠಿಣ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.