ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಬದಲಾವಣೆ ಆಗುವ ಸಾಧ್ಯತೆ ಇದೆ. ಸದಾಶಿವ ನಗರದ ಮಲ್ಲಿಕಾರ್ಜುನ್ ಖರ್ಗೆ ನಿವಾಸಕ್ಕೆ ಡಿಕೆ ಓಡೋಡಿ ಬಂದಿದ್ದು ಡಿಕೆ ಬಂದ ಬೆನ್ನಲ್ಲೇ ಪ್ರಿಯಾಂಕ್ ಖರ್ಗೆ ಕೂಡ ಬಂದಿದ್ದಾರೆ. ಡಿಕೆಶಿಗೆ ರಾಹುಲ್ ಗಾಂಧಿ ಭೇಟಿ ಆಗುವ ಅವಕಾಶ ಸಿಕ್ಕಿಲ್ಲ. ಸೋ ಈ ವಿಚಾರ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸ ಆಗಿದೆ.