ಮಂಗಳೂರು: ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಭೇಟಿಯಾದ ಪದ್ಮರಾಜ್ ಆರ್. ಪೂಜಾರಿ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳೂರು ಬಿಷಪ್ಸ್ ಹೌಸ್ನಲ್ಲಿ ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಕಾಂಗ್ರೆಸ್ನ ಹಲವು ಮುಖಂಡರು ಉಪಸ್ಥಿತರಿದ್ದರು.