ಚಿಕ್ಕಬಳ್ಳಾಪುರ: ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಅಕ್ಕ ಕೆಫೆ ನಿರ್ಮಾಣ: ಶೀಘ್ರವೇ ಚಿಕ್ಕಬಳ್ಳಾಪುರ ಜಿಲ್ಲಾಡಳಿತದಲ್ಲಿ ಉದ್ಘಾಟನೆ
Chikkaballapura, Chikkaballapur | Jul 29, 2025
ರಾಜ್ಯ ಕಾಂಗ್ರೇಸ್ ಸರ್ಕಾರ ಮಹಿಳೆಯರ ಜೀವನೋಪಾಯ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡಲಿಕ್ಕಾಗಿ 2024-25ನೇ ಸಾಲಿನ ಆಯವ್ಯಯ ಕಂಡಿಕೆ 228...