ಕಲಬುರಗಿ: ನಗರದಲ್ಲಿ ನಡೆಯುತ್ತಿರುವ ರಸ್ತೆ ಹಾಗೂ ಒಳ ಚರಂಡಿ ಕಾಮಗಾರಿ ವೀಕ್ಷಣೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi, Kalaburagi | Jul 29, 2025
ಕಲಬುರಗಿ ನಗರದ ಲಾಲ್ ಗೇರಿ ಕ್ರಾಸ್ ಬಳಿ ರಸ್ತೆ ಹಾಗೂ ಒಳ ಚರಂಡಿ ಕಾಮಗಾರಿ ನಡೆಯುತ್ತಿದ್ದು,ಜುಲೈ 29 ರಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಭೇಟಿ...