ಶಿರಾ: NH-48 ಅಪಘಾತ: ಶಿರಾ ಬಳಿ ಎರಡು ಕಾರುಗಳ ಡಿಕ್ಕಿ, ಇಬ್ಬರು ಯುವತಿಯರು ಸಾವು
Sira, Tumakuru | Oct 26, 2026 ತುಮಕೂರು ಜಿಲ್ಲೆ ಶಿರಾ ತಾಲೂಕಿನ ತಾವರೆಕೆರೆ ಬಳಿ NH-48 ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಯುವತಿಯರು ಮೃತಪಟ್ಟಿದ್ದಾರೆ. ಬಿಜಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಡಿವೈಡರ್ ದಾಟಿ ಎದುರಿನ ಕಾರಿಗೆ ಡಿಕ್ಕಿ ಹೊಡೆದಿದ್ದು, ಆರು ಮಂದಿ ಗಾಯಗೊಂಡಿದ್ದಾರೆ.