ಬಸವಕಲ್ಯಾಣ: ನಗರದಲ್ಲಿ ಅನುಭವ ಮಂಟಪದ ಅಧ್ಯಕ್ಷರಾದ ಶ್ರೀ ಡಾ: ಬಸವಲಿಂಗ ಪಟ್ಟದ್ದೆವರಿಗೆ ಶರಣ ವಿಜಯ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಬಸವಕಲ್ಯಾಣ: ನಗರದಲ್ಲಿ ಶರಣ ವಿಜಯೋತ್ಸವ, ನಾಡ ಹಬ್ಬ, ಹುತಾತ್ಮ ದಿನಾಚರಣೆ ನಿಮಿತ್ತ ನಡೆದ ಕಾರ್ಯಕ್ರಮದಲ್ಲಿ ಅನುಭವ ಮಂಟಪದ ಅಧ್ಯಕ್ಷರಾದ ಶ್ರೀ ಡಾ: ಬಸವಲಿಂಗ ಪಟ್ಟದ್ದೆವರಿಗೆ ಶರಣ ವಿಜಯ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.