ಬೆಂಗಳೂರಿನ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಪರಿಸರ ಮಾತೆ ಸಾಲುಮರದ ತಿಮ್ಮಕ್ಕ ಅವರ ಅಂತಿಮ ದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪಡೆದುಕೊಂಡು ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಅರಣ್ಯ ಸಚಿವ ಈಶ್ವರ ಬಿ ಕಂಡ್ರೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸೌಮ್ಯ ರೆಡ್ಡಿ ಸಾಥ್ ನೀಡಿದ್ದಾರೆ.