ಹಾರೋಹಳ್ಳಿ: ಹಾರೋಹಳ್ಳಿಯಲ್ಲಿ ಬಿಸಿಲು ಮಾರಮ್ಮ ದೇವಾಲಯ ಉದ್ಘಾಟನೆ ವೇಳೆ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ಘರ್ಷಣೆ
ಹಾರೋಹಳ್ಳಿಯ ದೊಡ್ಡ ಕುರುಬರಹಳ್ಳಿಯಲ್ಲಿ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ನಿಖಿಲ್ ಕುಮಾರಸ್ವಾಮಿ ಆಗಮನಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದ ಮತ್ತು ಘರ್ಷಣೆ ನಡೆದಿದೆ. ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.