ನೆಲಮಂಗಲ: ವಿಧಾನ ಸಭಾ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆ ಶಾಸಕ ಶ್ರೀನಿವಾಸ್ ರಿಂದ ಅಭಿನಂದನೆ ಸಲ್ಲಿಕೆ
ನೆಲಮಂಗಲ ವಿಧಾನಸಭಾ ಕ್ಷೇತ್ರದ ಬ್ಲಾಕ್ ಅಧ್ಯಕ್ಷರುಗಳಾಗಿ ಆಯ್ಕೆಯಾದ ತ್ಯಾಮಗೊಂಡ್ಲು ಬ್ಲಾಕ್ ಅಧ್ಯಕ್ಷರಾಗಿ ಹನುಮಂತೇಗೌಡ ರವರು, ನಗರ ಬ್ಲಾಕ್ ಅಧ್ಯಕ್ಷರಾಗಿ ಪ್ರದೀಪ್ ರವರು, ಕಸಬಾ ಬ್ಲಾಕ್ ಅಧ್ಯಕ್ಷರಾಗಿ ಮಂಜುನಾಥ್ ರವರು, ಸೋಲೂರು ಮತ್ತು ಸೋಂಪುರ ಬ್ಲಾಕ್ ಅಧ್ಯಕ್ಷರಾಗಿ ಎನ್ ಆರ್ ಶರ್ಮ ರವರು ಇಂದು ಪದಗ್ರಹಣ ಸ್ವೀಕರಿಸಿದರು.... ಅಧ್ಯಕ್ಷರುಗಳಾಗಿ ಅಧಿಕಾರ ವಹಿಸಿಕೊಂಡ ಎಲ್ಲರಿಗೂ ಶುಭ ಕೋರಿ ತಮಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯಯೋನ್ಮುಖರಾಗಿ ಮುಂಬರುವ ಸ್ಥಳೀಯ ಚುನಾವ