ಯುಪಿಐನಲ್ಲಿ ವಾರ್ಷಿಕ 40 ಲಕ್ಷ ಮೇಲ್ಪಟ್ಟು ವ್ಯಾಪಾರ ನಡೆಸಿದ ವ್ಯಾಪಾರಿಗಳಿಗೆ ನೋಟಿಸ್ ನೀಡಲಾಗಿದೆ. ನೋಟಿಸ್‌ಗೆ ಉತ್ತರಿಸಲು ಸಾಕಷ್ಟು ಕಾಲಾವಕಾಶ ನೀಡಲಾಗಿದೆ. ಪ್ರಸ್ತುತ ಫೋನ್ ಪೇ, ಪೇಟಿಎಂನಲ್ಲಿ ನಡೆಸಿರುವ ವಹಿವಾಟನ್ನು ಮಾತ್ರ ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತೆ ಮೀರಾ ಸುರೇಶ್ ಪಂಡಿತ್ ಸ್ಪಷ್ಟಪಡಿಸಿದರು.