ಬಳ್ಳಾರಿ: ಗೃಹಲಕ್ಷ್ಮಿ ಯೋಜನೆ: ಮೃತಪಟ್ಟವರ ಖಾತೆಗಳ ತಾಂತ್ರಿಕ ಸಮಸ್ಯೆ ಪರಿಹರಿಸಲು ಸೂಚನೆ
ಬಳ್ಳಾರಿಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ. ಮೃತಪಟ್ಟವರ ಖಾತೆಯಲ್ಲಿದ್ದ ಹಣ ಹಿಂಪಡೆಯಲು ತಾಂತ್ರಿಕ ಅಡೆತಡೆ ನಿವಾರಣೆ, ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ತಡೆ ಹಾಗೂ ಬಸ್ ನಿಲ್ದಾಣಗಳಲ್ಲಿ ಮೂಲಸೌಕರ್ಯ ಕಲ್ಪಿಸಲು ಪಿ.ಟಿ. ಪರಮೇಶ್ವರ ನಾಯ್ಕ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.