ಕಾರ್ಯಾಗಾರವನ್ನು ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ ಅವರು ಕಾರ್ಯಾಗಾರವನ್ನು ಗುರುವಾರ ಮಧ್ಯಾಹ್ನ 1ಕ್ಕೆ ಉದ್ಘಾಟಿಸಿ ಅರಣ್ಯ ಹಕ್ಕು ಕಾಯ್ದೆಯ ಕುರಿತಂತೆ ಸಂಪೂರ್ಣವಾಗಿ ತಿಳಿದುಕೊಂಡು, ಜಿಲ್ಲೆಯಲ್ಲಿ ಈ ಬಗ್ಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸಮರ್ಪಕ ರೀತಿಯಲ್ಲಿ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಎಲ್ಲಾ ತಾಲೂಕುಗಳು ತಹಸೀಲ್ದಾರ್ ಗಳು, ತಾ.ಪಂ. ಕಾರ್ಯನಿರ್ವಹಣಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಇದ್ದರು.