ಚನ್ನರಾಯಪಟ್ಟಣ: ವಡ್ಡರಹಳ್ಳಿ ಸಹಕಾರ ಸಂಘದಿಂದ ರೈತರಿಗೆ 60 ಲಕ್ಷ ಸಾಲದ ಚೆಕ್ ವಿತರಣೆ
ಚನ್ನರಾಯಪಟ್ಟಣದ ವಡ್ಡರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 60 ಲಕ್ಷ ರೂ. ಸಾಲದ ಚೆಕ್ ವಿತರಣಾ ಕಾರ್ಯಕ್ರಮ ನಡೆಯಿತು. ಶಾಸಕ ಸಿ ಎನ್ ಬಾಲಕೃಷ್ಣ ಅವರು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ರೈತರಿಗೆ ಸಾಲದ ಚೆಕ್ ವಿತರಿಸಿದರು.